ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾರಿಗೆ ಅಭಿನಂದನಾ ಪತ್ರ
Congratulatory letter to teacher Syed Tahmad Mulla
ಲೋಕದರ್ಶನ ವರದಿ
ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾರಿಗೆ ಅಭಿನಂದನಾ ಪತ್ರ
ಧಾರವಾಡ ಅ.09: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇಂದು ಶೇ.100 ರಷ್ಟು ಪೂರ್ಣಗೊಳಿಸಿದ ಶಿಕ್ಷಕ ಸೈಯೀದ ತಹ್ಮದ್ ಮುಲ್ಲಾ ಅವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಉಪಯುಕ್ತರಾದ ಶಂಕರಾನಂದ ಬನಶಂಕರಿ ಅವರು ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಸಮೀಕ್ಷೆ ಮೇಲ್ವಿಚಾರಕಿ ಸುಮಿತಾ ಹಿರೇಮಠ, ಸಿಆರ್ ಪಿ ಶೋಭಾ ಹಾಗೂ ಪಾಲಿಕೆಯ ನೋಡಲ್ ಅಧಿಕಾರಿ ಶೌಕತ್ ಸುಂಕದ್ ಅವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 