ಕಾಂಗ್ರೆಸ್ ಬಳ್ಳಾರಿ ಭದ್ರಕೋಟೆ: ಮಂಜುನಾಥಗೌಡ
Congress's stronghold in Bellary: Manjunatha Gowda
ಬಳ್ಳಾರಿ 15: ಐತಿಹಾಸಿಕ ಬಳ್ಳಾರಿ ಜಿಲ್ಲೆಯು ಕಾಂಗ್ರೆಸ್ನ ಭದ್ರಕೋಟೆಯಾಗಿ ಮುಂದುವರಿಯಲಿದೆ ಮತ್ತು ಅದನ್ನು ಬಿಜೆಪಿ ಭೇದಿ ಸಲುಸಾಧ್ಯವಿಲ ್ಲಎಂದು ಕರ್ನಾಟಕ ಪ್ರದೇಶಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷಎಚ್.ಎಸ್. ಮಂಜುನಾಥ್ಗೌಡ ಹೇಳಿದರು.
ಬಳ್ಳಾರಿ ಜಿಲ್ಲಾಯುವ ಕಾಂಗ್ರೆಸ್ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವಕ್ಕೆ ಸಾಕ್ಷಿಯಾದ ನೆಲದ ಐತಿಹಾಸಿಕ ಶ್ರೀಮಂತಿಕೆಯನ್ನು ಸ್ಮರಿಸಿದರು."ಇಲ್ಲಿ ಮುತ್ತುರತ್ನಗಳು ರಸ್ತೆ ಬದಿಯಲ್ಲಿ ಮಾರಲಾಗುತ್ತಿತ್ತು" ಎಂದು ಹೇಳುವ ಮೂಲಕ ಬಳ್ಳಾರಿಯ ಪರಂಪರೆಯನ್ನು ಎತ್ತಿಹಿಡಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 