ರಫೇಲ್ ಒಪ್ಪಂದದ ಬಗ್ಗೆ ಗೊಂದಲು ಸೃಷ್ಟಿಸಲು ಕಾಂಗ್ರೆಸ್, ರಾಹುಲ್ ಪ್ರಯತ್ನ-ಪ್ರಮೋದ್ ಸಾವಂತ್
ಪಣಜಿ, ನ 15 : ಕಾಂಗ್ರೆಸ್ ಮತ್ತು ಆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಫೇಲ್ ಒಪ್ಪಂದದ ಬಗ್ಗೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ.
ರಫೇಲ್ ಕುರಿತ ತೀಪು ಮರುಪರಿಶೀಲಿಸಬೇಕು ಎಂಬ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಜನತೆಗೆ ಸಂದ ಜಯ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಕೇವಲ ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಭದ್ರತೆಯ ನಿರ್ಣಾಯಕ ವಿಷಯದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನಗಳನ್ನು ರಫೇಲ್ ಕುರಿತ ತೀಪು ಬಯಲು ಮಾಡಿದೆ. ಈ ತೀಪು ಮೋದಿ ಸರ್ಕಾರದ ಪರವಾಗಿ ನಿಂತ ಭಾರತದ ಜನರಿಗೆ ದೊರೆತ ಜಯವಾಗಿದೆ ಎಂದು ಅವರು ಹೇಳಿದ್ದಾರೆ.
ಫ್ರಾನ್ಸ್ ನ ಡಸಾಲ್ಟ್ ಏವಿಯೇಷನ್ನೊಂದಿಗಿನ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಮೋದಿ ಸರ್ಕಾರವನ್ನು ದೋಷಮುಕ್ತಗೊಳಿಸಿ, ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಅಜರ್ಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 