ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ
Congress Party Foundation Day Celebrations at Haveri District Headquarters
ರಾಣೆಬೆನ್ನೂರು 28 : ಹಾವೇರಿಯ ಜಿಲ್ಲಾ ಕೇಂದ್ರದಲ್ಲಿ ರವಿವಾರ ಕಾಂಗ್ರೆಸ್ ಪಕ್ಷ ಸಂಸ್ಥಾಪನಾ ದಿನಾಚರಣೆ ಸಮಾರಂಭವು ಅದ್ದೂರಿಯಾಗಿ ಆಚರಿಸಲಾಯಿತು. ದಿನಾಚರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರು, ದಿನಾಚರಣೆಗೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ವಿಧಾನಸಭೆಯ ಉಪಾಧ್ಯಕ್ಷ, ಶಾಸಕ ರುದ್ರ್ಪ ಲಮಾಣಿ ಪಾಲ್ಗೊಂಡಿದ್ದರು. ಕೆಪಿಸಿಸಿ ಶಿಕ್ಷಕರ ಪದವೀಧರ ಘಟಕದ ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ. ಆರ್. ಎಂ. ಕುಬೇರ್ಪ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ್ ನೀರಲಗಿ, ಗ್ಯಾರೆಂಟಿ ಯೋಜನೆಯ ಜಿಲ್ಲಾಧ್ಯಕ್ಷ ಎಂ. ಎಂ. ಹಿರೇಮಠ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಫ್.ಎನ್ ಗಾಜಿ ಗೌಡ್ರ, ಸೇರಿದಂತೆ ಮತ್ತಿತರರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಟಕಗಳ ಅಧ್ಯಕ್ಷರುಗಳು, ಕಾರ್ಯಕರ್ತರು, ಯುವಕರು, ಯುವ ಮುಖಂಡರು, ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 