ಸಚಿವ ಶಿವಾನಂದ ಪಾಟೀಲರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಲು ಎಂದು ಒತ್ತಾಯ
Congress high command demands that Minister Shivanand Patil be given the post of Deputy Chief Minist
ಕೊಲ್ಹಾರ 01 : ರಾಜ್ಯದ ಮುತ್ಸದ್ದಿ, ಜನಪ್ರಿಯ ಜನನಾಯಕರಾದ ಸಚಿವ ಶಿವಾನಂದ ಪಾಟೀಲ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ನಾಯಕರಾದ ಮೊಹಸೀನ್ ಕಾಖಂಡಕಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಅವಳಿ ಜಿಲ್ಲೆಯಲ್ಲಿಯೇ ಅತ್ಯಂತ ಮುತ್ಸದ್ದಿ ರಾಜಕಾರಣಿಯಾಗಿರುವ ಸಚಿವ ಶಿವಾನಂದ ಪಾಟೀಲ ಆರು ಬಾರಿ ಶಾಸಕರಾಗಿ, ಎರಡು ಸಚಿವರಾಗಿ ಜನಪ್ರಿಯ ಆಡಳಿತ ನಡೆಸಿದ್ದಾರೆ. ಸಚಿವ ಶಿವಾನಂದ ಪಾಟೀಲ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದು ಈ ಬಗ್ಗೆ ಕಾಂಗ್ರೆಸ್ ವರಿಷ್ಠರು ಗಮನಹರಿಸಿ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 