ಬನಹಟ್ಟಿ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ
Constitution Day celebration at Banahatti court
ರಬಕವಿ-ಬನಹಟ್ಟಿ 01: ಬನಹಟ್ಟಿ ನ್ಯಾಯಾಲಯ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬನಹಟ್ಟಿ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.
ಹಿರಿಯ ದಿವಾಣಿ ನ್ಯಾಯಾಧೀಶಆಶಪ್ಪ ಸನಮನಿಯವರು ಸಂವಿಧಾನ ನಿರ್ಮಾತೃಡಾ.ಬಿ.ಆರ್.ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರೆ್ಣ ಮತ್ತು ಸಂವಿಧಾನದ ಪೀಠಿಕೆಎಲ್ಲರಿಗೂ ಓದಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನವು ಭಾರತದಎಲ್ಲ ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದ್ದು, ಸಾರ್ವಜನಿಕರುತಮ್ಮ ಹಕ್ಕುಗಳನ್ನು ಅನುಭವಿಸುತ್ತ ಅವುಗಳಿಗೆ ಚ್ಯುತಿಯಾದಲ್ಲಿ ನ್ಯಾಯಾಲಯಗಳ ಮೊರೆ ಹೋಗಬಹುದಾಗಿದೆಎಂದರು.
ವಕೀಲರ ಸಂಘದಅಧ್ಯಕ್ಷ ಸಾಗರಕುಲಕರ್ಣಿಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶೆ ಸೌಮ್ಯಾ ಹೂಲಿ, ಕಾರ್ಯದರ್ಶಿ ರವೀಂದ್ರ ಸಂಪಗಾಂವಿ, ಆರ್.ಬಿ.ಎಕ್ಸಂಬಿ, ಎಸ್.ವಿ.ಗೊಳಸಂಗಿ, ಆರ್.ಎಲ್.ಗುಬಚಿ, ಜಿ.ಡಿ.ಪಾಟೀಲ, ಎಂ.ಎಂ.ಕಲಾದಗಿ, ಡಿ.ಎಂ. ಬೋಳಗೊಂಡ, ಎಂ.ಪಿ.ಕೌಜಲಗಿ, ಎಸ್.ಎ.ಕರಿಗಾರ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 