ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಬಚಾವ ದಿವಸ್ ಕಾರ್ಯಕ್ರಮ
Constitution Day program at the District Congress Office
ಹಾವೇರಿ 27 : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನದಂದು ಸಂವಿಧಾನ ಬಚಾವ ದಿವಸ್ ಕಾರ್ಯಕ್ರಮ ಹಾಗೂ ಸಂವಿಧಾನ ಪೀಠಿಕೆ ಓದುವುದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಒಂದು ಕಾರ್ಯಕ್ರಮಕ್ಕೆ ಜಿಲ್ಲಾ ಅಧ್ಯಕ್ಷರು ಸಂಜೀವ ಕುಮಾರ ನೀರಲಗಿ ರವರು, ಹಾವೇರಿ ನಗರ ಪ್ರಾಧಿಕಾರದ್ ಅಧ್ಯಕ್ಷ ಎಸ್ ಎಫ್ ಎನ್ ಗಾಜಿಗೌಡ್ರ, ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ,ಬ್ಲಾಕ್ ಅಧ್ಯಕ್ಷರು ಎಂ ಎಂ ಮೈದೂರ್ ,ಹಾವೇರಿ ಶಹರ ಘಟಕದ ಅಧ್ಯಕ್ಷರು ಪ್ರಭಾಗೌಡ್ರ ಭೀಷ್ಟನಗೌಡರ್ , ಬಾಬಣ್ಣ ಮೊಮೀನಗರ, ಉಮರ್ ಇನಾದರ್, ನಗರಸಭೆ ಸದಸ್ಯರು, ಮಾಜಿ ಸದ್ಯಸರು, ಸರಕಾರಿ ನಾಮನಿರ್ದೇಶತ ಸದಸ್ಯರು, ಮಹಿಳಾ,ಯುವ,ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 