ಸಂವಿಧಾನ ಸಮರ್ಪಣಾ ದಿನ ಆಚರಣೆ
Constitution Dedication Day Celebration
ಗದಗ 26: ದಿನಾಚರಣೆಯನ್ನು ಗದಗ ಜಿಲ್ಲೆ ಡಾ. ಬಾಬಾಸಾಹೇಬ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ ಸಮಾನತೆ ಸಮಿತಿ ವತಿಯಿಂದ ದಿ. 26ರಂದು ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಭಾರತದ ಸಂವಿಧಾನ ಪೀಠಿಕೆಯನ್ನು ಸಮಿತಿಯ ಎಲ್ಲ ಸದಸ್ಯರು ಸೇರಿ ಓದುವ ಮೂಲಕ ಆಚರಿಸಲಾಯಿತು.
ದಂಡಕ್ಕಾ ಯುವರಾಜ ಬಳ್ಳಾರಿ, ಹುಲಗವ್ವ ರಾಮಣ್ಣ ಬಳ್ಳಾರಿ, ನಾಗವ್ವ ಪೆಕ್ಕಿರಾ್ಪ ತೌಜುಲ್, ನಾಗಮ್ಮಾ ಕಾ.ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ, ರೇಣುಕಾ ಹೆಮೇಶ ಯಟ್ಟಿ, ಶಾಂತಾ ಎಫ್.ಬಳ್ಳಾರಿ ಈರಕ್ಕಾ ಬಳ್ಳಾರಿ ರೇಣುಕಾ ರಾಮಚಂದ್ರ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 