ಭಾರತ ಸಂವಿಧಾನವು ಡಾ. ಬಿಆರ್. ಅಂಬೇಡ್ಕರ್ವರು ನೀಡಿದ ಶ್ಲಾಘನೀಯ ಕೊಡುಗೆ
ಕೊಪ್ಪಳ 06: ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿವರ್ಾಣ ದಿನಾಚರಣೆಯ ಅಂಗವಾಗಿ ಕೊಪ್ಪಳ ಉಪ ವಿಭಾಗಾಧಿಕಾರಿ ಸಿ.ಡಿ ಗೀತಾ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅಪರ್ಿಸಿ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಡಿ.6) ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರವರ ಮಾಹಾ ಪರಿನಿವರ್ಾಣ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಶ್ಲಾಘನೀಯ ಕೊಡುಗೆಯಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆ ಸಂವಿಧಾನ ನಮಗೆ ನೀಡಿದ ಹಕ್ಕು ಹಾಗೂ ಸ್ವಾತಂತ್ರ್ಯವನ್ನು ಒಳ್ಳೆಯ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ಸಂವಿಧಾನವು ನಮ್ಮ ದೇಶದ ಪ್ರಗತಿಗೆ ಅತ್ಯವಶ್ಯಕವಾಗಿದೆ. ಆಡಳಿತ, ನಿತ್ಯ ಜೀವನ, ಕಾನೂನು ಮುಂತಾದ ವಿಷಯಗಳಿಗೆ ಸಂವಿಧಾನ ಮಾರ್ಗದಶರ್ಿಯಾಗಿದ್ದು, ಸಂವಿಧಾನದ ಆಶಯವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 