30 ಲಕ್ಷ ರೂ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಕಾಮಗಾರಿಗೆ ಚಾಲನೆ
Construction of bridge at a cost of Rs 30 lakh: Work begins
ಬೆಳಗಾವಿ 19: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಗಾಂವ ಹಾಗೂ ಬೆನಕನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.ಸುಮಾರು 30 ಲಕ್ಷ ರೂ,ಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ, ಜನರ ಬಹುದಿನದ ಬೇಡಿಕೆಯಾಗಿದ್ದ ಈ ಸೇತುವೆ ನಿರ್ಮಾಣದಿಂದ ಸಂಚಾರ ವ್ಯವಸ್ಥೆ ಸುಗಮವಾಗಲಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಬಾಳು ದೇಸೂರಕರ್, ಎನ್.ಕೆ.ಪಾಟೀಲ, ಮಹೇಶ್ ಕೋಲಕಾರ್, ಬೋಸ್ಲೆ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 