ಗುಟ್ಕಾ ಮದ್ಯ ತಂಬಾಕು ಸೇವನೆ ಯುವ ಜನತೆಯ ಮೌಲ್ಯ ಪತನವಾಗಿದೆ: ವೆಂಕಟೇಶ್ ಬಡಿಗೇರ್
Consumption of gutka, alcohol and tobacco has led to a decline in the values of the youth: Venkate
ವಿಜಯನಗರ 03: ಗುಟ್ಕಾ ಮದ್ಯ ತಂಬಾಕು ಸೇವನೆ ಯುವ ಜನತೆಯ ಮೌಲ್ಯ ಪತನವಾಗಿದೆ. ಮಕ್ಕಳಲ್ಲಿ ಸದೃಢ ದೇಹ ಸದೃಢ ಮನಸ್ಸು ನಿರ್ಮಾಣ ಆಗಬೇಕಾಗಿದೆ. ನಾಡು ನುಡಿ ಸಂಸ್ಕೃತಿ ಸಂಸ್ಕಾರರ ಮಕ್ಕಳಲ್ಲಿ ಅಭಿವೃದ್ಧಿಗೊಂಡು ಪ್ರಗತಿಪತದತ್ತ ಸಾಗಬೇಕೆಂದು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀವೆಂಕಟೇಶ್ ಬಡಿಗೇರ್ ಕನ್ನಡ ಉಪನ್ಯಾಸಕರು ಜಿಲ್ಲಾಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಘಟಕ ರವರು ಕರೆ ನೀಡಿದರು.
ಅವರು ವಿಜಯನಗರದಲ್ಲಿ ಹೊಸಪೇಟೆ ತಾಲೂಕು ಶ್ರೀ ಜಗದ್ಗುರು ಕೊಟ್ಟೂರು ಸ್ವಾಮಿ ಮಠದ ಶ್ರೀ ಸಂಗನಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಆಯೋಜಿಸಿದ ಶ್ರೀ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹೊಸಪೇಟೆ ವತಿಯಿಂದ ಮಕ್ಕಳಲ್ಲಿ ತಂಬಾಕು ಸೇವನೆ ಮದ್ಯ ಸೇವನೆ ಹಾಗೂ ಗುಟ್ಕಾ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ಕಾರ‌್ಯಕ್ರಮದಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಕಿತ್ತೂರು ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಹಾಗೂ ಶ್ರೀಸಂಗಮ ಶನೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಗುರುಗಳು ಧರ್ಮಸ್ಥಳಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ವಾಹಕರ ಭಾಗ್ಯಮ್ಮ ಹಾಗೂ ಎರಡು ಶಾಲೆಯ ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 