ಸಹಕಾರಿ ಸಂಘ: ರೈತರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಅನುಕೂಲವಾಗಿದೆ : ಐಹೊಳೆ
Cooperative Society: A lot of benefits for farmers and consumers: Aihole
ರಾಯಬಾಗ 28: ಯಕ್ಸಂಬಾದ ಮಾಜಿ ಸಂಸದಅಣ್ಣಾಸಾಹೇಬ ಜೊಲ್ಲೆಯವರು ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ಶಾಖೆಗಳನ್ನು ಗ್ರಾಮೀಣ ಭಾಗದಲ್ಲಿ ಪ್ರಾರಂಭಿಸಿ, ರೈತರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರತಾಲೂಕಿನ ಭಿರಡಿಗ್ರಾಮದಲ್ಲಿಯಕ್ಸಂಬಾದಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ಭಿರಡಿ ಶಾಖೆಯಲ್ಲಿ ಇ-ಸ್ಟ್ಯಾಂಪ್‌ಗೆ ಚಾಲನೆ ನೀಡಿ ಮಾತನಾಡಿದಅವರು, ಪ್ರತಿಯೊಂದಕ್ಕೂಇಂದು ಇ-ಸ್ಟ್ಯಾಂಪ್‌ಅತ್ಯಂತಅವಶ್ಯಕತೆಇರುವುದರಿಂದ, ಗ್ರಾಹಕರಿಗೆ ಅನುಕೂಲವಾಗಲು ಈ ಸಹಕಾರಿ ಸಂಘದಲ್ಲಿ ಇ-ಸ್ಟ್ಯಾಂಪ್ ಸೌಲಭ್ಯ ಪ್ರಾರಂಭಿಸಿದ್ದು ಇದರ ಸದುಪಯೋಗವನ್ನುಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ಹೇಳಿದರು.
ರಾಮು ನಿಶಾನಂದಾರ, ಮುರಗೇಂದ್ರ ನಿಶಾನಂದಾರ, ಮಹಾದೇವ ಬೊರಗಾಂವೆ, ಶ್ರೀಧರ ಕುಡಚೆ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಸದಾಶಿವ ಹಳಿಂಗಳಿ, ವಿರೂಪಾಕ್ಷಿಕುಡಚೆ, ಶ್ರೀಕಾಂತ ಯಲಗುದ್ರೆ, ಮಲ್ಲಿಕಾರ್ಜುನ ಹೊಸುರ, ಪಾವರ್ತಿ ಗಂಗಾಯಿ, ಮಲ್ಲಿಕಾರ್ಜುನಡೊಣವಾಡೆ, ಗೋಪಾಲ ಬಹಾದ್ದೂರ, ಚಂದ್ರು ಅಂಕಲಿ, ಬಸವರಾಜಡೊಣವಾಡೆ, ಭೋಲಾ ಕಡಾಳೆ ಸೇರಿಅನೇಕರುಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 