ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮ
ಹಾವೇರಿ 31:
ಹಾವೇರಿಯ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ವತಿಯಿಂದ ಅಕ್ಟೋಬರ್ 29 ರಿಂದ ನವೆಂಬರ್ 3ರವರೆಗೆ
ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ
ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬುಧವಾರ ನಗರದ
ವಿಜಯಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ
ಕಚೇರಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಸಹಯೋಗದಲ್ಲಿ ಭ್ರಷ್ಟಾಚಾರ
ತಡೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ
ಬಿ.ಕೆ.ಹಳಬಣ್ಣನವರ
ಅವರು ಭ್ರಷ್ಟಾಚಾರ ನಿಮರ್ೂಲನೆಯಲ್ಲಿ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಜಯಾ
ಬ್ಯಾಂಕ್ ವಿಜಿಲೆನ್ಸ್ ಆಫೀಸರ್ ಮಂಜುನಾಥ್, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಕದರಪ್ಪ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 