ಸೌಜನ್ಯ ಪಿಎಚ್ಡಿ ಪದವಿ
Courtesy PhD degree
ಲೋಕದರ್ಶನ ವರದಿ
ವಿಜಯಪುರ 27: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸೌಜನ್ಯ ಎಂ ಅವರು ಸಲ್ಲಿಸಿದ್ದ “ಎ ಕಂಪ್ಯಾರಿಟಿವ್ ಸ್ಟಡಿ ಆನ್ ಸೆಲೆಕ್ಟೆಡ್ ಮೋಟಾರ್ ಫಿಟ್ನೆಸ್ ಕಾಂಪೋನೆಂಟ್ಸ್ ಸೈಕಾಲಾಜಿಕಲ್ ವೇರಿಯಬಲ್ಸ್ ಆ್ಯಂಡ್ ಹಾಕಿ ಪ್ಲೇಯರ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ. ಸೌಜನ್ಯ ಎಂ ಅವರು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ. ಸಕ್ಪಾಲ್ ಹೂವಣ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸೌಜನ್ಯ ಎಂ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 