ಉತ್ತರ ಕನ್ನಡ ; ಒಂದೇ ದಿನ 120 ಕೊವಿಡ್ ಪ್ರಕರಣ
ಉತ್ತರ ಕನ್ನಡ ; ಕೋವಿಡ್ ಸ್ಪೋಟ - ಒಂದೇ ದಿನ 120 ಪ್ರಕರಣ
ಕಾರವಾರ, ಅಗಸ್ಟ 7; ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 120 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ .
ಕಾರವಾರದಲ್ಲಿ 13, ಅಂಕೋಲಾ 3, ಕುಮಟಾ 14, ಭಟ್ಕಳದಲ್ಲಿ 7, ಹೊನ್ನಾವರದಲ್ಲಿ 15, ಶಿರಸಿಯಲ್ಲಿ 6, ಸಿದ್ದಾಪುರ 3, ಹಳಿಯಾಳದಲ್ಲಿ 59 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಗುಣಮುಖರಾದವರು; ಕಾರವಾರದಲ್ಲಿ 8, ಹೊನ್ನಾವರ, ಶಿರಸಿ, ಜೊಯಿಡಾದಲ್ಲಿ ತಲಾ 1, ಭಟ್ಕಳ, ಮುಂಡಗೋಡದಲ್ಲಿ ತಲಾ 10, ಯಲ್ಲಾಪುರದಲ್ಲಿ 7, ಹಳಿಯಾಳದಲ್ಲಿ 41, ಯಲ್ಲಾಪುರದಲ್ಲಿ ಏಳು ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಜಿಲ್ಲೆಯ 2,606 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,783 ಮಂದಿ ಗುಣಮುಖರಾಗಿದ್ದಾರೆ. 26 ಮಂದಿ ಸಾವನ್ನಪ್ಪಿದ್ದು, 797 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದರೆ, 97 ಸೋಂಕಿತರು ಹೋಮ್ ಐಸೋಲೆಶನ್ ನಲ್ಲಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 