25 ಲಕ್ಷಕ್ಕೂ ಅಧಿಕ ಮಂದಿ ಜೀವ ಉಳಿಸಿದ ಕೋವಿಡ್ ಲಸಿಕೆ
Covid vaccine has saved over 2.5 million lives
ಹೊಸದಿಲ್ಲಿ: 2020-2024ರ ಅವಧಿಯಲ್ಲಿ ಕೊರೋನಾ ಸೋಂಕಿನಿಂದ ಜಗತ್ತಿನಾದ್ಯಂತ 25 ಲಕ್ಷಕ್ಕೂ ಅಧಿಕ ಜನರನ್ನು ಕಾಪಾಡುವಲ್ಲಿ ಕೋವಿಡ್ ಲಸಿಕೆಗಳಿಂದ ಸಾಧ್ಯವಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್‌ನಲ್ಲಿ ಈ
ವರದಿ ಪ್ರಕಟವಾಗಿದ್ದು, ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವು ತಪ್ಪಿಸಲಾಗಿದೆ. ಲಸಿಕೆಯಿಂದಾಗಿ ಜಗತ್ತಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯರ ಸಾವನ್ನು ತಪ್ಪಿಸಲಾಗಿದೆ ಎಂದು ತಿಳಿಸಲಾಗಿದೆ. ಇಟಲಿ ಮತ್ತು ಅಮೆರಿಕದ ವಿವಿ ಜಂಟಿಯಾಗಿ ಅಧ್ಯಯನ ನಡೆಸಿವೆ.
ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ನಂಟಿಲ್ಲ
ಕೋವಿಡ್ ಲಸಿಕೆಯಿಂದ ಹೃದಯಾಘಾತವಾಗುವ ಅಪಾಯ ಇಲ್ಲ ಎಂಬುದನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ. ಲಿಖಿತ ಉತ್ತರ ನೀಡಿ, ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೂ ನಂಟಿಲ್ಲ. ಈ ಬಗ್ಗೆ ಐಸಿಎಂಆರ್ ದೇಶದ ಪ್ರಮುಖ 25 ಆಸ್ಪತ್ರೆಗಳನ್ನೊಳಗೊಂಡಂತೆ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ಹೃದಯಾಘಾತಕ್ಕೆ ಹಲವಾರು ಕಾರಣಗಳು ಪತ್ತೆಯಾಗಿವೆ ಎಂದಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 