ವಿಧೇಯಕಗಳ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಿ: ಸಭಾಧ್ಯಕ್ಷ ಯು.ಟಿ. ಖಾದರ್
Create interest in bills: Speaker U.T. Khader
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.16: ವಿಧೇಯಕಗಳ ಅಂಗೀಕಾರಕ್ಕೆ ವಿಧೇಯಕಗಳು ಮಂಡನೆ ಆದ ಸಂದರ್ಭದಲ್ಲಿ ವಿಧೇಯಕಗಳ ಪರಿಭಾಷೆಯು ಕ್ಲಿಷ್ಟಕರವಾಗಿದ್ದು, ವಿಧೇಯಕಗಳ ಕನ್ನಡವನ್ನು ಸರಳೀಕರಣಗೊಳಿಸಬೇಕು ಎಂದು ಹಲವು ಶಾಸಕರು ಅಭಿಪ್ರಾಯ ಪಟ್ಟರು. ಶಾಸಕರ ಅಭಿಪ್ರಾಯ ಆಲಿಸಿದ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ವಿಧೇಯಕಗಳ ಕುರಿತು ಚರ್ಚೆ ಮಾಡಲಿಕ್ಕೆ ಶಾಸಕರು ಆಸಕ್ತಿ ಬೇಕು ಎಂದು ಹೇಳಿದರು.
ವಿಧಾನಸಭೆಯಲ್ಲಿ ಮಂಡಿಸುವ ವಿಧೇಯಕಗಳ ಬಗ್ಗೆ ಚರ್ಚಿಸಲು ಶಾಸಕರುಗಳು ಆಸಕ್ತಿ ತೋರಿಸಬೇಕು. ವಿಧೇಕಯಗಳನ್ನು ಮಂಡಿಸಿದ ಸಂದರ್ಭದಲ್ಲಿ ವಿಧೇಯಕಗಳ ಕುರಿತು ಸಂಬಂಧಪಟ್ಟ ಕಚೇರಿಯ ಅಧಿಕಾರಿಗಳಿಂದ ವಿಧೇಯಕಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು.
ವಿಧೇಯಕವನ್ನು ಮಂಡಿಸಿದಾಗ ಸಂಬಂಧಪಟ್ಟ ಕಚೇರಿಯಿಂದ ಬಿಲ್ಗಳ ಕುರಿತು ಪರ್ಯಾಲೋಚಿಸಿ ಚಿಂತಿಸಿ ಚರ್ಚೆ ಮಾಡಬೇಕು ಎಂದು ಶಾಸಕರಿಗೆ ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 