ಕ್ರಿಕೆಟ್ ಪಂದ್ಯಾವಳಿ: ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Cricket tournament: Seven students selected for district level
ಕ್ರಿಕೆಟ್ ಪಂದ್ಯಾವಳಿ: ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಹಾಲಿಂಗಪುರ 14: ಸಮೀಪದ ನಾಗರಾಳ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜರುಗಿದ ತಾಲೂಕಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
ತಂಡದ ನಾಯಕ ಪ್ರೀತಮ್ ಘಟ್ಟೆಪ್ಪನವರ, ವಿನಾಯಕ ಕೊಂಕಣಕೊಪ್ಪ, ವಿನಾಯಕ ಘಟ್ನಟ್ಟಿ, ರಿಯಾನ್ ಯಾದವಾಡ, ಪ್ರೀತಮ್ ಬಾವಿಕಟ್ಟಿ, ನಫೀಜ್ ಪಿರಜಾದೆ, ಸ್ವಪ್ನಿಲ್ ಜ್ಯೋತಿ ಆಯ್ಕೆಯಾಗಿದ್ದು, ಶಿಕ್ಷಕಿ ಸುಜಾತ ಹೊಸಕೇರಿ ಮಾರ್ಗದರ್ಶನ ಮಾಡಿದ್ದು, ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ತಿಪ್ಪಾ, ಮುಖ್ಯೋಪಾಧ್ಯಾಯ ಎಸ್.ಜಿ.ಕೌಜಲಗಿ ಇತರರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 