ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ ವೀಕ್ಷಣೆ

ಲೋಕದರ್ಶನ ವರದಿ

ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಸ್ವತಹ ಸ್ಥಳಕ್ಕೆ ಭೇಟಿ ನೀಡಿ ಮುಳಗುಂದದಲ್ಲಿ ನಡೆದಿರುವ ಬೆಳೆ ಸಮೀಕ್ಷೆ ಕಾರ್ಯವನ್ನು ವೀಕ್ಷಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲ ಸಂಖ್ಯಾ ಸಂಗ್ರಹಣಾಧಿಕಾರಿ ..ಕಂಬಾಳಿಮಠ, ಬೆಳೆ ಸಮೀಕ್ಷಾ ತಂಡದ ಅಧಿಕಾರಿ ಸಿಬ್ಬಂದಿ ಸ್ಥಳದಲ್ಲಿದ್ದರು.