ಮಕ್ಕಳಲ್ಲಿ ಸಂಸ್ಕಾರ ಗುಣ ಬೆಳೆಸಿ
Cultivate good manners in children
ಮಾಂಜರಿ 13: ಮಕ್ಕಳಲ್ಲಿ ಸಂಸ್ಕಾರ ಗುಣ ಬೆಳೆಸಿ ದೇಶವನ್ನ ಧಾರ್ಮಿಕ ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ ಹಾಗಾಗಿ ಇಂದಿನ ಯುವಕರು ಸಂಸ್ಕಾರವಂತರಾಗಿ ಬೆಳೆದು ದೇಶದ ಪರಂಪರೆಯನ್ನು ಮುಂದು ನಡೆಸಿಕೊಂಡು ಹೋಗಬೇಕೆಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು
ಅವರು ಸಮೀಪದ ಅಂಕಲಿ ಗ್ರಾಮದಲ್ಲಿ ಗುರುವಾರ ರಂದು ಅಯೋಜಿಸಲದ ರುದ್ರಾವಧೂತ ಮಠದ ವಾರ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಅವರು ಸಂಸ್ಕಾರದ ಕೊರತೆಯಿಂದಾಗಿ ಯುವಕರು ದಾರಿತಪ್ಪಿ, ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ ಕಾರಣ ಧಾರ್ಮಿಕ ಚಿಂತನೆಗಳು ಪದೇ ಪದೇ ಜರುಗುವುದರಿಂದ ಯುವಕರನ್ನ ಸನ್ಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದರು
ಜಮಖಂಡಿಯ ರುದ್ರಾವಧೂತ ಮಠದ ಶ್ರೀ ಕೃಷ್ಣಾನಂದ ಅವಧೂತರು ಮಾತನಾಡುತಾ ಗುರುವಿನ ಗುಲಾಮನಾಗುವ ತನಕ ದೊರೆಯದನ ಮುಕುತಿ ಗುರುಸೇವ ಮಾಡಿ ಜೀವನ ಪಾವನ ಮಾಡಿಕೊಳ್ಳಬೇಕೆಂದು ಹೇಳಿದರು ಕಾರ್ಯಕ್ರಮದಲ್ಲಿ ಈರ್ಪ ಮಾಳಿಗೆ ತುಕಾರಾಂ ಕುರಣೆ. ಅನಿಲ್ ಬಡಿಗೇರ್. ಬಾಳು ಕುರೆ.ಚಂದ್ರಕಾಂತ್ ಕುರೆ.ಅಮರ್ ನಡುಮನಿ. ಪಿಂಟು ಮಾಳಗೆ. ರಾಕೇಶ ತಳಕೇರಿ. ಗಜಾನನ ವಗ್ಗೆ.ಸುಕುಮಾರ ಚಲವಾದಿ. ವಿಶ್ವನಾಥ ಘಟ್ಟೆ . ಸೇರಿದಂತೆ ಅಂಕಲಿಯ ರುದ್ರಾವಧೂತ ಮಠದ ಸರ್ವ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 