ಅರೇಮಲ್ಲಾಪೂರ ಗ್ರಾಮದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
Cultural Saurabha program in Aremallapura village
ಹಾವೇರಿ 28 : ರಾಣೇಬೆನ್ನೂರು ತಾಲೂಕು ಅರೇಮಲ್ಲಾಪೂರ ಗ್ರಾಮದ ಬಯಲು ರಂಗಮಂದಿರದಲ್ಲಿ ಶನಿವಾರ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಜರುಗಿತು.ಶಾಸಕ ಪ್ರಕಾಶ ಕೆ. ಕೋಳಿವಾಡ ಅವರು ಉದ್ಘಾಟನೆ ನೆರವೇರಿಸಿದರು. ತಾ.ಪಂ.ಮಾಜಿ ಸದಸ್ಯ ಬಸವರಾಜಪ್ಪ ನಾಗರಜ್ಜಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಯಶವಂತ ರಾ. ಸೂರ್ವೆ, ಮಂಜುನಾಥ ಎಂ. ಹಲವಾಗಲ, ಮಾಲತೇಶ ನಿಂ.ಬಂಗಾಳಿ, ಮಾರುತಿ ಕೆ.ಹಲವಾಗಲ, ಶಿವಪ್ಪ ಶೆಟ್ಟರ, ವೀರಯ್ಯ ಸಂದಿಮನಿ, ಜಗದೀಶ ಶೆಟ್ಟರ, ಪರಶುರಾಮ ಮಿಳ್ಳಿ , ಗಂಗಾಧರ ಸೂರ್ವೆ , ಫಕ್ಕೀರ್ಪ ಸೂರ್ವೆ, ಬಸವರಾಜ ಕೊಳಜಿ, ಪರಶುರಾಮ ತಳವಾರ, ಕಲಾವಿದರಾದ ಪರಶುರಾಮ ಬಣಕಾರ, ಶಿವಕುಮಾರ ಜಾಧವ, ಕೊಟ್ರಯ್ಯ ಅಜ್ಜವಡಿಮಠ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ. ಬಿ. ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.ಜಾನಪದ ವಿದ್ವಾಂಸ ಡಾ.ಕೆ.ಸಿ.ನಾಗರಜ್ಜಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರುತಿ ನಾಗರಜ್ಜಿ ಹಾಗೂ ಪ್ರಸನ್ನ ಕೆ. ಗುಂಗೇರ ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 