ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
Cultural Sourabha Programme
ಹಾವೇರಿ 28 : ರಾಣೇಬೆನ್ನೂರು ತಾಲೂಕು ಅರೇಮಲ್ಲಾಪೂರ ಗ್ರಾಮದ ಬಯಲು ರಂಗಮಂದಿರದಲ್ಲಿ ಶನಿವಾರ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಜರುಗಿತು.
ಶಾಸಕ ಪ್ರಕಾಶ ಕೆ. ಕೋಳಿವಾಡ ಅವರು ಉದ್ಘಾಟನೆ ನೆರವೇರಿಸಿದರು. ತಾ.ಪಂ.ಮಾಜಿ ಸದಸ್ಯ ಬಸವರಾಜಪ್ಪ ನಾಗರಜ್ಜಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಯಶವಂತ ರಾ. ಸೂರ್ವೆ, ಮಂಜುನಾಥ ಎಂ. ಹಲವಾಗಲ, ಮಾಲತೇಶ ನಿಂ.ಬಂಗಾಳಿ, ಮಾರುತಿ ಕೆ.ಹಲವಾಗಲ, ಶಿವಪ್ಪ ಶೆಟ್ಟರ, ವೀರಯ್ಯ ಸಂದಿಮನಿ, ಜಗದೀಶ ಶೆಟ್ಟರ, ಪರಶುರಾಮ ಮಿಳ್ಳಿ , ಗಂಗಾಧರ ಸೂರ್ವೆ , ಫಕ್ಕೀರ್ಪ ಸೂರ್ವೆ, ಬಸವರಾಜ ಕೊಳಜಿ, ಪರಶುರಾಮ ತಳವಾರ, ಕಲಾವಿದರಾದ ಪರಶುರಾಮ ಬಣಕಾರ, ಶಿವಕುಮಾರ ಜಾಧವ, ಕೊಟ್ರಯ್ಯ ಅಜ್ಜವಡಿಮಠ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ. ಬಿ. ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಾನಪದ ವಿದ್ವಾಂಸ ಡಾ.ಕೆ.ಸಿ.ನಾಗರಜ್ಜಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರುತಿ ನಾಗರಜ್ಜಿ ಹಾಗೂ ಪ್ರಸನ್ನ ಕೆ. ಗುಂಗೇರ ಕಾರ್ಯಕ್ರಮ ನಿರೂಪಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 