ಸವಾಯಿ ಗಂದರ್ವ ಕಲಾಮಂದಿರದಲ್ಲಿ ಕಲ್ಚರಲ್ ಟ್ರಸ್ಟ ನ 8 ನೇ ವಾರ್ಷಿಕೋತ್ಸವ ವೈಭವ ಕಾರ್ಯಕ್ರಮ
Cultural Trust's 8th anniversary grand event at Sawai Gandharva Kalamandira
ಬೆಂಗಳೂರು 04 : ಸವಾಯಿ ಗಂದರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಬೆಂಗಳೂರು ಶ್ರೀ ಸರ್ವೆಜನಾ: ಆಟ್9 ಮತ್ತು ಕಲ್ಚರಲ್ ಟ್ರಸ್ಟ ನ 8 ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ.
ವೈಭವ ಕಾರ್ಯಕ್ರಮದಲ್ಲಿ ಬೈಲಹೊಂಗಲದ ಹಿಂದುಳಿದ ವರ್ಗಗಳ ಇಲಾಖೆಗಳ ನಿವೃತ್ತ ಕಲ್ಯಾಣಾಧಿಕಾರಿ ಶ್ರೀ ರವೀಂದ್ರ ಬಾನಿಯವರಿಗೆ ಭಾರತ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಿದ್ದನಕೊಳ್ಳ ನಿರಂತರ ದಾಸೋಹ ಮಠ ಮತ್ತು ಕಲಾ ಪೋಷಕ ಮಠದ ಧರ್ಮಾಧಿಕಾರಿ ಡಾ.ಶಿವಕುಮಾರ ಮಹಾಸ್ವಾಮಿಗಳು ನೀಡಿ ಗೌರವಿಸಿದರು.
ಕಾರ್ಯಕ್ರಮಲ್ಲಿ ಕರ್ನಾಟಕ ಬಲಂ ಕೆಚ್ಚೆದೆಯ ಕನ್ನಡಿಗರ ಸೇನೆ ರಾಜ್ಯಾಧ್ಯಕ್ಷ ವಿಜಯಕುಮಾರ, ಪತ್ರಕರ್ತ ಸಿ.ವೈ.ಮೆಣಸಿನಕಾಯಿ, ಗಂಗಾಧರ ಬೊಂಗಾಳೆ, ಎ.ಎಸ್.ತಟವಟಿ,ಮೊದಲಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 