ಕನ್ನಡ ರಾಜ್ಯೋತ್ಸವ ಅಂಗವಾಗಿ ಸೈಕಲ್ ಜಾಥಾ
Cycle rally as part of Kannada Rajyotsava
ಜಮಖಂಡಿ 31: ನಗರದ ತಾಲೂಕ ಆಡಳಿತ ಸೌಧದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಸೈಕಲ್ ಜಾಥಾವನ್ನು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಲಾಯಿತು.
ನಂತರ ಉಪವಿಭಾಗಾಧಿಕಾರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಉತ್ಸವವನ್ನು ಸ್ಥಳೀಯ ಸಂಘ, ಸಂಸ್ಥೆಗಳಿಂದ ಈ ಬಾರಿ ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಗುತ್ತದೆ. ಕನ್ನಡ ಬಗ್ಗೆ ಎಲ್ಲರಲ್ಲಿ ಅಭಿಮಾನ, ಸ್ವಾಭಿಮಾನವನ್ನು ಮೂಡುವ ಗೋಸ್ಕರ್ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡಿಗರು ಒಂದಾಗಿ, ಕನ್ನಡವನ್ನು ಉಳಿಸಿ, ಬೆಳಸುವ ಕಾರ್ಯವನ್ನು ಎಲ್ಲ ಕನ್ನಡಿಗರು ಮಾಡುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಹಬ್ಬವನ್ನು ಆಚರಿಸುವ ಮೂಲಕ ಏಕತೈ, ಶಾಂತಿ,ಭಾವೈಕತೆಯಿಂದ ಬಾಳುವ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕಾಗಿದೆ. ಈ ಹಬ್ಬದಲ್ಲಿ ಎಲ್ಲ ಸಂಘ, ಸಂಸ್ಥೆಗಳು, ವಿವಿಧ ಕನ್ನಡ ಪರ ಸಂಘಟನೆಗಳು ಭಾಗಿಯಾಗಬೇಕೆಂದು ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ನಗರಸಭೆ ಪೌರಾಯುಕ್ತ ಜೋತಿ ಗೀರೀಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಸೈಕಲ್ ಜಾಥಾದಲ್ಲಿ ಭಾಗಿಯಾಗಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 