ದೆಹಲಿ ವಿಧಾನಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದ ಡಿ. ಕೆ. ಶಿವಕುಮಾರ್
D.K. Shivakumar unveiled the guarantee scheme for the Delhi assembly elections
ನವದೆಹಲಿ 06: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆ ‘ಪ್ಯಾರಿ ದೀದಿ’ ಘೋಷಿಸಿದೆ.
ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಪತ್ರಿಕೋಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು.
ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಪ್ಯಾರಿ ದೀದಿ’ ಯೋಜನೆ ಜಾರಿ ಮಾಡಲಿದ್ದೇವೆ. ಇದರ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,500 ನೀಡುತ್ತೇವೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಾಡಿದ ಹಾಗೆಯೇ ಮೊದಲ ಸಚಿವ ಸಂಪುಟದ ಸಭೆಯಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 