ಡಿ.ಆರ್.ಪಾಟೀಲ ಗದಗ ಪ್ರವಾಸ ಕಾರ್ಯಕ್ರಮ
D.R.Patil Gadag tour program
ಗದಗ 05: ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ನವೆಂಬರ್ 8 ರಂದು ಬೆಳಿಗ್ಗೆ 5.30 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಬೆಳಿಗ್ಗೆ 7.30 ಗಂಟೆಗೆ ಗದುಗಿಗೆ ರಸ್ತೆ ಮೂಲಕ ಆಗಮಿಸುವರು. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 