ದಲಿತ ಹಾಗೂ ಶೋಷಿತ ಸಮುದಾಯಗಳ ಪರ ಧ್ವನಿ ಎತ್ತುತ್ತಿದ್ದ ಡಿ.ಎಸ್. ಮಾಳಗಿ ನಿಧನ
D.S. Malagi, who raised his voice for Dalit and oppressed communities, passes away
ಲೋಕದರ್ಶನ ವರದಿ
ಹಾವೇರಿ 17 : ಹಿರಿಯ ಮುಖಂಡರು ಹಾಗೂ ದಲಿತ ಮತ್ತು ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಿ.ಎಸ್. ಮಾಳಗಿ (63) ಅವರು ಶನಿವಾರ, ಆಗಸ್ಟ್ 15ರಂದು ನಿಧನರಾದರು.
ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಭಾನುವಾರ ಅವರ ಸ್ವಗ್ರಾಮ ತವರಮೆಳ್ಳಿಹಳ್ಳಿ ಗ್ರಾಮದಲ್ಲಿ ಅಪಾರ ಜನಸ್ತೋಮದ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಸಂತಾಪ
ಡಿ.ಎಸ್. ಮಾಳಗಿ ಅವರ ನಿಧನಕ್ಕೆ ನಾಡಿನ ವಿವಿಧ ಮಠಗಳ ಶ್ರೀಗಳು, ಜವಳಿ ಮತ್ತು ಸಕ್ಕರೆ ಸಚಿವ ರುದ್ರ್ಪ ಲಮಾಣಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಯಾಸೀರ್ಖಾನ್ ಪಠಾಣ್, ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ವೀರುಪಾಕ್ಷಪ್ಪ ಬಳ್ಳಾರಿ, ರಾಜ್ಯ-ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಪಾರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 