ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್
ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ ನ.26: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವೀನ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.
ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿರ್ಮಾಣ ಹಾಗೂ ವಿಶಿಷ್ಟ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲ್ಡ್ ಆಫ್ ಬುಕ್ ರೆಕಾರ್ಡ ಸೇರೆ್ಡಗೊಂಡಿದ್ದು, ಈ ಪೈಕಿ ವಿಜಯಪುರ ಜಿಲ್ಲೆಗೆ ನಾವೀನ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನ ಸಂದಿರುವ ಹಿನ್ನಲೆಯಲ್ಲಿ ನವೆಂಬರ್ 26 ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಸ್ತಿ ಸ್ವೀಕರಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 