ಕಿತ್ತೂರ ಶಾಲಾ ಮಕ್ಕಳಿಗೆ ಪಾಠಮಾಡಿ ಸಹಭೋಜನ ಸವಿದ ಡಿಸಿ
ಹಾವೇರಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹಾನಗಲ್ ತಾಲೂಕಿನ ಅಕ್ಕಿಆಲೂರ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗೆ ಶುಕ್ರವಾರ ಅನಿರೀಕ್ಷಿತ ಭೇಟಿ ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾಥರ್ಿಗಳ ಕಲಿಕಾ ಸಾಮಥ್ರ್ಯ ಕುರಿತಂತೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಿತ್ತೂರ ಶಾಲಾ ಮಕ್ಕಳ ಕಲಿಕಾ ಆಸಕ್ತಿ ಕಂಡು ಪ್ರಶ್ನೋತ್ತರ ಸಂವಾದಲ್ಲಿ ಪಾಲ್ಗೊಂಡರು.
ಕೆಲಹೊತ್ತು ಮಕ್ಕಳಿಗೆ ಪಾಠಮಾಡಿದರು, ಕೊನೆಯಲ್ಲಿ ವಿದ್ಯಾಥರ್ಿಗಳೊಂದಿಗೆ ವಸತಿ ಶಾಲೆಯ ಅಡುಗೆಯವರು ತಯಾರಿಸಿದ ಚಪಾತಿ, ಪಲ್ಯ, ಅನ್ನ -ಸಂಬಾರ ಸವಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ನಡೆಕಂಡು ವಿದ್ಯಾಥರ್ಿನಿಯರು ಸಂಭ್ರಮಿಸಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚೈತ್ರಾ ಹಾಗೂ ಶಾಲಾ ಶಿಕ್ಷಕರು ಹಾಗೂ ವಾಡರ್್ನಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 