ಜಿಲ್ಲೆಯ ಅತಿವೃಷ್ಟಿ ಅವಘಡಗಳ ನಿರ್ವಹಣೆಗೆ ಎನ್ಡಿಆರ್ಎಫ್.ತಂಡ ಸನ್ನದ್ಧ
ಹಾವೇರಿ: ಸತತವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಪುಣೆಯಿಂದ ಎನ್.ಡಿ.ಆರ್.ಎಫ್. ತಂಡ ಜಿಲ್ಲೆಗೆ ಆಗಮಿಸಿದೆ. ಬುಧವಾರ ಬೆಳಿಗ್ಗೆ ತಂಡವನ್ನು ಜಿಲ್ಲಾಡಳಿತ ಸ್ವಾಗತಿಸಿದೆ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ತಂಡದ ಮುಖ್ಯಸ್ಥ ಸಚ್ಚಿನ ನಾಲವಾಡ ಅವರು ಜಿಲ್ಲೆಯ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಂದ ಮಾಹಿತಿ ಪಡೆದರು.
21 ಜನರು ನೆರೆ ಹಾಗೂ ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳೊಂದಿಗೆ ಸನ್ನದ್ಧವಾಗಿದ್ದು, ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಎನ್.ಡಿ.ಆರ್.ಎಫ್.ತಂಡಕ್ಕೆ ವ್ಯವಸ್ಥೆ ಮಾಡಲಾಗಿದೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 