ನಾಳೆ ಸೆ1 ಡಿಕೆ ಶಿವಕುಮಾರ್ ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ
DK Shivakumar to visit Muktimandira Dharma Kshetra tomorrow, September 1
ಲಕ್ಷ್ಮೇಶ್ವರ 31: ನಾಳೆ ಸೆ1 ಡಿಕೆ ಶಿವಕುಮಾರ್ ಅವರು ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ ಭಕ್ತರಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯ ಪೂರ್ಣಗೊಳಿಸುವ ಆಶಾಭಾವನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದಲ್ಲಿ ಬರುವ ಭೂಕೈಲಾಸ ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶವನ್ನು ಸಾರಿದ ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ರಾಜ್ಯದ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಆಗಮಿಸುತ್ತಿರುವುದು ಭಕ್ತರಲ್ಲಿ ಹೊಸ ಆಶಾಭಾವನೆ ಮೂಡಿದೆ ಶ್ರೀ ವೀರಗಂಗಾಧರ ಅಜ್ಜಯ್ಯನವರ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿ ಅಜ್ಜಯ್ಯನವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಮುಕ್ತಿಮಂದಿರ ಧರ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದು.
ಎಲ್ಲ ಭಕ್ತರಲ್ಲಿ ಹೊಸ ಆಶಾಭಾವನೆ ಮೂಡಿದೆ ಶ್ರೀ ವೀರಗಂಗಾಧರ ಅಜ್ಜಯ್ಯನವರ ಸಂಕಲ್ಪದಂತೆ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯಕ್ಕೆ ಮುಖ್ಯಮಂತ್ರಿಗಳಾದಡಿಕೆ ಶಿವಕುಮಾರ ಅವರು ಹೆಚ್ಚಿನ ಸಹಾಯ ಸಹಕಾರ ನೀಡುವ ಮೂಲಕ ತಮ್ಮ ಅಧಿಕಾರ ಅವಧಿಯಲ್ಲಿ ತ್ರಿಕೋಟೆ ಶಿವಲಿಂಗ ಸ್ಥಾಪನೆ ಕಾರ್ಯವನ್ನು ಪೂರ್ಣಗೊಳಿಸಿ ಉದ್ಘಾಟನೆ ಗೊಳಿಸುವ ಮೂಲಕ ಇಡೀ ಭಕ್ತರ ದರ್ಶನಕ್ಕೆ ಸಮರೆ್ಣ ಗೊಳಿಸಬೇಕು ಎಂದು ಮುಕ್ತಿಮಂದಿರ ಧರ್ಮ ಕ್ಷೇತ್ರದ ಪರಮ ಭಕ್ತರಾದ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡರು ಶ್ರೇಷ್ಠ ಉದ್ಯಮಿ ಪ್ರಶಸ್ತಿ ಪುರಸ್ಕೃತರಾದ ವೀರಣ್ಣ ಪವಾಡದ ಅವರು ಹಾಗೂ ಗ್ರಾಮದ ಹಿರಿಯರು ಧಾರ್ಮಿಕ ಮುಖಂಡರಾದ ಸೋಮಣ್ಣ ಡಾಣಗಲ್ ಅವರು ತಮ್ಮ ಆಶಾ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 