ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ
DK visits Kamakhya temple with Priyanka Gandhi
ಗುವಾಹಟಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, "ಶೇಷ ಪೂಜೆ ಸಲ್ಲಿಸಿದ್ದಾರೆ.
'ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇಂದು (ಫೆ.19)
ಅಸ್ಸಾಂನ ಗುವಾಹಟಿಯಲ್ಲಿರುವ ಪ"ತ್ರ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದೆವು. ತಾು ಕಾಮಾಕ್ಯ ಆಶೀರ್ವಾದವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿ ನೀಡಲಿ. ಜೈ ಮಾ ಕಾಮಾಖ್ಯ' ಎಂದು ಡಿ.ಕೆ. ಶಿವಕುಮಾರ್ ಅವರು 'ಎಕ್ಸ್' ಪೋಸ್ಟ್ ಮಾಡಿದ್ದಾರೆ.
ದೇಶದ 51 ಶಕ್ತಿ ಪೀಠಗಳಲ್ಲಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲವು ಒಂದಾಗಿದೆ. ಇದೇ ದೇವಸ್ಥಾನಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ಅವರು ಭೇಟಿ ಕೊಟ್ಟಿದ್ದಾರೆ.
ಭಾರತದ ಪುರಾತನ ಶಕ್ತಿಪೀಠಗಳಲ್ಲಿ ಕಾಮಾಕ್ಯ ದೇ" ದೇಗುಲವು ಒಂದಾಗಿದೆ. ಗುವಾಹಟಿಯ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ದೇ" ನೆಲೆಸಿದ್ದಾಳೆ. ಕಾಮಾಕ್ಷಿ ಮಾತೆ ಪ್ರಬಲ ಶಕ್ತಿ ದೇವತೆ ಎನ್ನಿಸಿಕೊಂಡಿದ್ದಾಳೆ. ಇಲ್ಲಿ ದೇ" "ಗ್ರಹ"ಲ್ಲ, ಬದಲಾಗಿ ದೇ"ಯ ಯೋನಿಯನ್ನು ಪೂಜಿಸಲಾಗುತ್ತೆ. ಪ್ರತಿ ವರ್ಷ ಜೂನ್ ತಿಂಗಳು ಬಂದರೆ ಕಾಮಾಕ್ಯ ತಾು ಮುಟ್ಟಾಗುತ್ತಾಳೆ. ಅದೇ ಕಾರಣಕ್ಕೆ ಬ್ರಹ್ಮಪುತ್ರ ನೀರು ಕೆಂಪಾಗುತ್ತದೆ ಎಂದು ಭಕ್ತರು ನಂಬುತ್ತಾರೆ. ಮುಟ್ಟಾದ 3 ದಿನಗಳ ಕಾಲ ಈ ದೇವಾಲಯನ್ನು ಮುಚ್ಚಲಾಗುತ್ತದೆ. ದೇ" ಮುಟ್ಟಾದ ಬಟ್ಟೆಯನ್ನು ಪ್ರಸಾದದ ರೂಪದಲ್ಲಿ ಭಕ್ತರಿಗೆ ಹಂಚಲಾಗುತ್ತದೆ. ಅನೇಕ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಈ ದೇಗುಲಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 