ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಪ್ರತಿದಿನ ಅನ್ನದಾಸೋಹ
Daily anna dasa soha at Muktimandir Dharma Kshetra
ಲಕ್ಷ್ಮೇಶ್ವರ 25: "ಸಮೀಪದಲ್ಲಿ ಬರುವ ಭೂ ಕೈಲಾಸ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ರಂಭಾಪುರಿ ಲಿಂ, ಜಗದ್ಗುರು ವೀರಗಂಗಾಧರ ಪ್ರಸಾದ ನಿಲಯವನ್ನು ಆರಂಭಿಸಿದ್ದು ಬರುವ ಭಕ್ತರಿಗೆ ದಿನನಿತ್ಯ ಪ್ರಸಾದ ಸೇವೆ ಅನ್ನ ದಾಸೋಹ ನಡೆದುಕೊಂಡು ಬರುತ್ತಿರುವುದು ಭಕ್ತರಲ್ಲಿ ಸಂತೋಷವನ್ನುಂಟು ಮಾಡಿದೆ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಲಿಂ,ವೀರಗಂಗಾಧರ ಜಗದ್ಗುರುಗಳ ಅವರ ತಪೋಭೂಮಿ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ತ್ರಿಕೋಟೆ ಲಿಂಗು ಸ್ಥಾಪನೆ ಆಗಬೇಕು ಎಂಬ ಸಂಕಲ್ಪವನ್ನು ಮಾಡಿದ್ದರು ಅವರ ಸಂಕಲ್ಪದಂತೆ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ತ್ರಿಕೋಟಿ ಶಿವಲಿಂಗ ಸ್ಥಾಪನೆ ಕಾರ್ಯ ಬೇಗನೆ ನೆರವೇರಲಿ ಎಂದು ರಂಭಾಪುರಿ ಜಗದ್ಗುರು ಡಾ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದದೊಂದಿಗೆ ನಿರಂತರವಾಗಿ ಶ್ರಮ ವಹಿಸುತ್ತಿದ್ದು ಆದಷ್ಟು ಬೇಗನೆ ಎಲ್ಲ ಭಕ್ತರ ಇಷ್ಟಾರ್ಥದ ಆಸೆಯಂತೆ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯ ಮುಗಿದರೆ ಮುಕ್ತಿಮಂದಿರ ಧರ್ಮ ಕ್ಷೇತ್ರವು ಒಂದು ಪ್ರವಾಸಿ ತಾಣವಾಗಿ ಮಾರು್ಡತ್ತದೆ ಅದರೊಂದಿಗೆ ಎಲ್ಲ ಭಕ್ತರನ್ನು ಕೈಬೀಸಿ ಕರೆಯುವ ಪುಣ್ಯಕ್ಷೇತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗುತ್ತದೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 