ಸರ್ವೋಚ್ಚ ನ್ಯಾಯಾಲಯದ ತೀರ್ಪನನು ನಿರ್ಲಕ್ಷಿಸಿದ ಸರ್ಕಾರ, ಆಕ್ರೋಶಗೊಂಡ ದಲಿತರು
Dalits outraged as government ignores Supreme Court verdict
ಸರ್ವೋಚ್ಚ ನ್ಯಾಯಾಲಯದ ತೀರ್ಪನನು ನಿರ್ಲಕ್ಷಿಸಿದ ಸರ್ಕಾರ, ಆಕ್ರೋಶಗೊಂಡ ದಲಿತರು
ಬಳ್ಳಾರಿ 01: ನಗರದಲ್ಲಿ ಸರ್ವೋಚ್ಚ ನ್ಯಾಯಾಲಯದತೀರ್ಿನಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿಜಾರಿ ಮಾಡುವಕುರಿತುಜಿಲ್ಲೆಯ ಮಾದಿಗರಎಲ್ಲಾರುಅರಬೆತ್ತಲೆ ಮೆರವಣಿಗೆ ಮಾಡುವುದರ ಮೂಲಕ ಅಂಬೇಡ್ಕರ್‌ಕಾಂಪ್ಲೆಕ್ಸ್‌ಇಂದಗಡಿಗೆಚನ್ನಪ್ಪ ವೃತ್ತದ ಮೂಲಕ ಹಾದುಜಿಲ್ಲಾಕಛೇರಿಯ ಮುಂದೆಇಂದುಜನಾಕ್ರೋಶ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು. ಹುಲಿಯಪ್ಪಕಪ್ಪಗಲ್ಲುರವರು ಮಾತನಾಡಿ, ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತಿ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನುಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.ಈ ಅಸಮಾನತೆಯನ್ನು ಸರಿಪಡಿಸಲು 1ಆಗಸ್ಟ್ 2024ರ ಸರ್ವೋಚ್ಚ ನ್ಯಾಯಾಲಯದತೀಪು ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ ಜನಸಂಖ್ಯೆಗೆಅನುಗುಣವಾಗಿ ಮೀಸಲಾತಿ ನೀಡಲುರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ.ಆದರೆರಾಜ್ಯ ಸರ್ಕಾರವು ಈ ಸರ್ವೋಚ್ಚ ನ್ಯಾಯಾಲಯದತೀರ್ಪನನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ನಮ್ಮ ಸಮುದಾಯದಲ್ಲಿತೀವ್ರಅಸಮಾಧಾನ ಮತ್ತುಆತಂಕಕ್ಕೆಕಾರಣವಾಗಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು ಉದ್ಯೋಗಾಂಕ್ಷಿಗಳು ಕಾರ್ಮಿಕರು ಮತ್ತು ಮಹಿಳೆಯರು ಒಟ್ಟಾರೆ ಸಮಾಜತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆಂದರು.ಕಾಂತರಾಜ್‌ಆಯೋಗದಜಾತಿಗಣತಿಯ ವರದಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ನಿರ್ಲಕ್ಷದಿಂದ ಕೊನೆಗೆ ಕಸದ ಬುಟ್ಟಿ ಸೇರಿತ್ತು. ನಾಗಮೋಹನ್‌ದಾಸ್ ವರದಿಯ ಬಗೆಗಿನ ಗೊಂದಲಗಳು ಸರ್ಕಾರದ ನಿರ್ಲಕ್ಷದಧೋರಣೆಯ ಬಗ್ಗೆ ಎಚ್ಚರಿಕೆಯಗಂಟೆ ಬಾರಿಸುತಿದ್ದೇವೆ. ಸರ್ಕಾರ ಸರಿದಾರಿಗೆ ಬರಬೇಕುತಕ್ಷಣ ಬಹಳ ಮೀಸಲಾತಿಜಾರು ಮಾಡಬೇಕೆಂಬುದು ನಮ್ಮಅಗ್ರಹಆಗಸ್ಟ್ 11 ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನಆರಂಭವಾಗುತ್ತಿತ್ತು ಸರ್ಕಾರದ ನಿರ್ಲಕ್ಷಣೆ ವಿಳಂಬ ಧೋರಣೆಯ ಬಗ್ಗೆ ಜನಕ್ರೋಶಉಗ್ರ ಸ್ವರೂಪ ತಾಳುವುದು ನಿಶ್ಚಿತ ಎಂದು ಎಚ್ಚರಿಸಿದರು. ಸರ್ವೋಚ್ಚ ನ್ಯಾಯಾಲಯದತೀರ್ಿನಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು.ಒಂದು ವೇಳೆ ಸರ್ಕಾರವು ಈ ನಡುವಿನೊಳಗೆ ನಮ್ಮ ಬೇಡಿಕೆಯನ್ನುಈಡೇರಿಸಲು ವಿಫಲವಾದರೆ ನಮ್ಮ ಹಕ್ಕುಗಳಿಗಾಗಿ ವಕೀಲರು ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂಒಗ್ಗೂಡಿರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದುಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಂತಾದದಲಿತ ಮುಖಂಡರು ವಿದ್ಯಾರ್ಥಿಗಳು ಮಾದಿಗ ಸಂಘಟನೆಗಳ ಒಕ್ಕೂಟದ ಸದಸ್ಯರುಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 