ದಾನೇಶ್ವರಿ ಕಾಡಣ್ಣವರ ವಿಜ್ಞಾನ ವಿಭಾಗದಲ್ಲಿ 97ಅ ಅಂಕ
Daneshwari Kadannavar scored 97A in the science department
ನೇಸರಗಿ 10: ಗ್ರಾಮದ ವಕೀಲರಾದ ಶೀತಲಕುಮಾರ ಹಾಗೂ ಶಿಕ್ಷಕಿಯರಾದ ಈರಮ್ಮ ಇವರ ಪುತ್ರಿಯಾದ ಕು. ದಾನೇಶ್ವರಿ ಶೀತಲಕುಮಾರ ಕಾಡಣ್ಣವರ ಇವಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 582 ಅಂಕಗಳನ್ನು ಪಡೆದು 97ಅ ಫಲಿತಾಂಶ ಮಾಡಿ ಗ್ರಾಮಕ್ಕೆ ಹಾಗೂ ಹುಬ್ಬಳ್ಳಿಯ ವಿದ್ಯಾನಿಕೇತನ ಸೈನ್ಸ ಯು ಕಾಲೇಜ ಭೈರೀ ದೇವರಕೊಪ್ಪ ಕಾಲೇಜಿಗೆ ಕೀರ್ತಿ ತಂದಿದ್ದಾಳೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 