ದರ್ಶನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ
Darshan's performance in SSLC exam
ವಿಜಯಪುರ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಶ್ರೀ ರೇವಣಸಿದ್ಧೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ದರ್ಶನ ಸದಾಶಿವ ಸಿಂಗೆೆ 2025-26ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 582 (92.96) ಪ್ರತಿಶತ ಪಡೆದು ಸಾಧನೆ ಗೈದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಪಾಲಕರು, ಪೋಷಕರು, ಶಾಲೆಯ ಮುಖ್ಯಗುರುಗಳು, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 