ಡೇವಿಡ್ ಪಟ್ರಾ ವಯೋ ನಿವೃತ್ತ
David Patra retired
ಬೆಳಗಾವಿ 25: ಡೇವಿಡ್ ಪಟ್ರಾ ಅವರು ಸ್ಥಳೀಯ ಕೆಎಂಎಫ್ನಲ್ಲಿ ಪಶುವೈದ್ಯ ಸಹಾಯಕರಾಗಿ 01.07.1987ರಿಂದ ಸೇವೆ ಸಲ್ಲಿಸಿ 30.06.2025ರಂದು ಸೇವಾ ನಿವೃತ್ತರಾದರು.
ಅವರಿಗೆ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ. ಬೆಳಗಾವಿ ವತಿಯಿಂದ ಬೀಳ್ಕೋಡುವ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ವ್ಯವಸ್ಥಾಪಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 