ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದಿ. ಕೆ.ಎಚ್.ಪಾಟೀಲರ ಪ್ರತಿಮೆಗೆ ಮಾಲಾರೆ್ಣ ಮೂಲಕ ಪುಣ್ಯತಿಥಿ ಆಚರಣೆ
Death anniversary celebrated by garlanding the statue of K.H. Patil by the District Congress Campaig
ಗದಗ 09: ನಗರದ ದಿ. ಕೆ.ಎಚ್. ಪಾಟೀಲರ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಪುಣ್ಯತಿಥಿಯನ್ನು ಸೋಮವಾರ ಆಚರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಕೆ.ಎಚ್. ಪಾಟೀಲರ ಪ್ರತಿಮೆಗೆ ಮಾಲಾರೆ್ಣ ಮಾಡಿ ಮಾತನಾಡಿ, ಕೆ.ಎಚ್. ಪಾಟೀಲರು ರೈತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಹಲವು ಖಾತೆಗಳನ್ನು ನಿಭಾಯಿಸಿದ್ದ ಅವರು, ನೇರ ಹಾಗೂ ನಿಷ್ಟುರತೆಯಿಂದ ಗುರುತಿಸಿಕೊಂಡಿದ್ದರು. ಪ್ರತಿಯೊಬ್ಬರೂ ಕೆ.ಎಚ್. ಪಾಟೀಲರ ಆದರ್ಶವನ್ನು ಅಳವಡಿಸಿಕೊಂಡು ಮುನ್ನಡೆದರೆ ಯಶಸ್ವಿ ಹಾಗೂ ಮಾದರಿ ರಾಜಕಾರಣಿಯಾಗಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಅಕ್ಬರಸಾಬ ಬಬರ್ಚಿ, ಜಿಪಂ ಮಾಜಿ ಅಧ್ಯಕ್ಷರು ಸುಜಾತಾ ದೊಡ್ಡಮನಿ, ನಗರಸಭೆ ಮಾಜಿ ಅಧ್ಯಕ್ಷರಾದ ರುದ್ರಮ್ಮ ಕೆರಕಲಮಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಬಸವರಾಜ ಕಡೆಮನಿ, ತಾಪಂ ಮಾಜಿ ಅಧ್ಯಕ್ಷರಾದ ವಿದ್ಯಾಧರ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಉಮರಫಾರೂಖ್ ಹುಬ್ಬಳ್ಳಿ, ಗದಗ ಜಿಲ್ಲಾ ಕೆಡಿಪಿ ಸಮಿತಿ ಸಭೆಯ ಸದಸ್ಯರಾದ ಎಸ್.ಎನ್. ಬಳ್ಳಾರಿ, ಮುಖಂಡರಾದ ವೀಣಾ ಕಟ್ನಳ್ಳಿ, ಶಾರೂಖ್ ಹುಯಿಲಗೋಳ, ಶಹಬಾಜ್ ಮುಲ್ಲಾ, ಶಂಭು ಕಾಳೆ, ಮಹಮ್ಮದ್ ಶಾಲಗಾರ, ಸರ್ಫರಾಜ್ ಬಬರ್ಚಿ,
ವಿನಾಯಕ ಬಳ್ಳಾರಿ, ಸೈಯದ್ಖಾಲಿದ ಕೊಪ್ಪಳ, ಅನ್ವರ ನದಾಫ, ಮಹಾಂತೇಶ ಮಡಿವಾಳರ, ಪರ್ಪ ಕಮತರ, ಕಮಲಾಕ್ಷಿ ಹಾದಿಮನಿ, ಯಲ್ಲಮ್ಮ ಜಡಿ, ದ್ರಾಕ್ಷಾಯಣಿ ಹಾಸಿಲ್ಕರ್, ಪೂಜಾ ಬೇವೂರ, ಮರಿಯಪ್ಪ ಸಣ್ಣತಂಗಿಯವರ, ಮಹೇಶ ಪಟ್ಟಣಶೆಟ್ಟಿ, ಜಾಕೀರ ಕುನ್ನಿಬಾವಿ, ಪರಮೇಶಪ್ಪ ಜಂತ್ಲಿ, ಕರಬಸಯ್ಯ ನಾಲ್ವಾಡಮಠ, ಮಲಿಕ್ ಸಂಗಾಪೂರ, ಉಮರ್ಫಾರೂಖ್ ಬಾರಿಗಿಡದ, ಅಭಿಷೇಕ, ಶಿವು ಹಾದಿಮನಿ, ಸಂತೋಷ ರಾಮೇನಹಳ್ಳಿ, ಮಹಮ್ಮದ್ ಬೆಟಗೇರಿ, ಅಜ್ಜಪ್ಪ ವಗ್ಗನ್ನವರ, ವಿರುಪಾಕ್ಷ ನಂದೆಣ್ಣವರ, ಅಹ್ಮದ್ ಖಾಜಿ, ಹುಸೇನ್ ಓಲೇಕಾರ, ಅನ್ವರ ಶಿರಹಟ್ಟಿ, ಕಾಂಗ್ರೆಸ್ ಮುಖಂಡರು, ಕೆ.ಎಚ್. ಪಾಟೀಲ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಮುಖ್ಯಾಂಶಗಳುಕೆ.ಎಚ್. ಪಾಟೀಲ ವೃತ್ತದಲ್ಲಿನ ಪ್ರತಿಮೆಗೆ ಮಾಲಾರೆ್ಣಕೆ.ಎಚ್. ಪಾಟೀಲ ಅವರ ಸಾಧನೆಗಳ ಮೆಲಕು ಹಾಕಿದ ಯುವಕರು, ಮುಖಂಡರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 