ಶಾಸಕ ರಾಜುಗೌಡ ಹುಟ್ಟುಹಬ್ಬ ಈ ಬಾರಿ ಆಚರಿಸದಿರಲು ನಿರ್ಧಾರ
Decision not to celebrate MLA Raju Gowda's birthday this time
ದೇವರಹಿಪ್ಪರಗಿ 13: ಅತಿವೃಷ್ಠಿ ಹಾಗೂ ಅನಾವೃಷ್ಟಿಯಿಂದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಹಿನ್ನಲೆಯಲ್ಲಿ, ಈ ಬಾರಿ ಸ್ಥಳೀಯ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ 54ನೇ ಹುಟ್ಟು ಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ ಎಂದು ಶಾಸಕರ ಕಚೇರಿಯ ಮೂಲಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ತಿಂಗಳ ಫೆ.14ರಂದು ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಹುಟ್ಟು ಹಬ್ಬವನ್ನು ಈ ಬಾರಿ ಯಾವುದೇ ರೀತಿಯ ಫ್ಲೆಕ್ಸ್ ಹಾಕದಿರುವಂತೆ ಅಭಿಮಾನಿಗಳಿಗೆ ಸೂಚಿಸಲಾಗಿದೆ. ರೈತರು ಸಂಕಷ್ಟದಲ್ಲಿ ಇರುವುದರಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 