ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಎಸಿ ಪ್ರಮೋದ್
Decision to celebrate Mahaniyar Jayanti in a meaningful way: AC Pramod
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಎಸಿ ಪ್ರಮೋದ್
ಬಳ್ಳಾರಿ 31:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಜಿಲ್ಲಾಕೇಂದ್ರದಲ್ಲಿಕಾಯಕಯೋಗಿ ನುಲಿಯಚಂದಯ್ಯ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿಆಚರಿಸಲಾಗುವುದುಎಂದು ಸಹಾಯಕಆಯುಕ್ತ ಪಿ.ಪ್ರಮೋದ್‌ಅವರು ಹೇಳಿದರು.
ಮಹನೀಯರಜಯಂತಿಆಚರಣೆಕುರಿತಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಗುರುವಾರ ಏರಿ್ಡಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.ಆ.09 ರಂದುಕಾಯಕಯೋಗಿ ನುಲಿಯಚಂದಯ್ಯ ಮತ್ತು ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿಆಚರಿಸಲು ಬೇಕಾದಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನುಆಹ್ವಾನಿಸಲಾಗುವುದು.ಮೆರವಣಿಗೆಯಲ್ಲಿಎರಡು ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು.ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರಚರಿತ್ರೆಯನ್ನು ತಿಳಿಯಪಡಿಸಲು ನುರಿತರಿಂದ ವಿಶೇಷ ಉಪನ್ಯಾಸ, ವಚನ ಗಾಯನ ಸಂಗೀತಆಯೋಜಿಸಲಾಗುವುದುಎಂದು ತಿಳಿಸಿದರು.ಈ ಸಂದರ್ಭದಲ್ಲಿಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯಗಾದೆಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 