ಸಮರ್ಪಣಾ ದಿನಾಚರಣೆ
ಲೋಕದರ್ಶನ ವರದಿ
ಹಾವೇರಿ 11 : ನಗರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನಕಾರ್ಯದಶರ್ಿ ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ, ಜಿಲ್ಲಾ ಕಾರ್ಯದಶರ್ಿ ಡಾ. ಸಂತೋಷ ಆಲದಕಟ್ಟಿ, ಮಾದೇವಪ್ಪ ದೊಡ್ಡಮನಿ, ಆನಂದ ಮಿಸಿಹೊನ್ನಪ್ಪನವರ, ಕೊಟ್ರೇಶ ಮಂಜಲಾಪೂರ,ಅಭಿಷೇಕ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 