ಜನನ-ಮರಣ ನೋಂದಣಿಯಲ್ಲಿ ವಿಳಂಬ ಸಹಿಸಲಾಗದು: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ
Delay in birth and death registration cannot be tolerated: Deputy Commissioner C.N. Sridhar issues s
ಗದಗ 17: ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮಯೋಚಿತವಾಗಿ ಹಾಗೂ ದೋಷರಹಿತವಾಗಿ ನಡೆಸುವುದು ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಕಾರಣಕ್ಕೂ ವಿಳಂಬ ನೋಂದಣಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಜನನ-ಮರಣ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಪ್ರಗತಿ ಪರೀಶೀಲನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳ ಜನನ-ಮರಣ ನೋಂದಣಿ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಕೀ ಹೊಂದಿರಬೇಕು. ಈ ವಿಷಯದಲ್ಲಿ ಯಾವುದೇ ವಿನಾಯಿತಿ ಅಥವಾ ಕಾರಣಗಳನ್ನು ಒಪ್ಪಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 