ದೆಹಲಿ ಗಲಭೆ, ಮೃತರ ಸಂಖ್ಯೆ 42 ಕ್ಕೆ ಏರಿಕೆ
ನವದೆಹಲಿ, ಫೆ .29 : ದೆಹಲಿಯ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ .
ಜಿಟಿಬಿ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕು ಸಾವಿನ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ 38 ಸಾವುಗಳು, ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆ ಮೂರು, ಮತ್ತು ಜಗ ಪ್ರವೀಶ್ ಚಂದ್ರ ಆಸ್ಪತ್ರೆಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ.
ಶಾಂತಿ ಕಾಪಾಡಲು ನೆರವಾಗಲು ಕಳೆದ ಸೋಮವಾರದಿಂದ ಸುಮಾರು 7,000 ಅರೆಸೈನಿಕ ಪಡೆಯನ್ನು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಕೋಮು ಸಂಘರ್ಷದಲ್ಲಿ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಾಫ್ರಾಬಾದ್, ಮೌಜ್ಪುರ ಮುಖ್ಯ ಬಾಧಿತ ಪ್ರದೇಶಗಳಾಗಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 