ಶಿಕ್ಷಕರ ಬಡ್ತಿಗೆ ನಿಗದಿಯಾದ ಟಿಇಟಿ ಪರೀಕ್ಷೆ ರದ್ದುಗೆ ಒತ್ತಾಯ
Demand for cancellation of TET exam scheduled for teacher promotion
ಶಿಕ್ಷಕರ ಬಡ್ತಿಗೆ ನಿಗದಿಯಾದ ಟಿಇಟಿ ಪರೀಕ್ಷೆ ರದ್ದುಗೆ ಒತ್ತಾಯ
ಹೂವಿನಹಡಗಲಿ 10: ಸೇವಾನಿರತ ಶಿಕ್ಷಕರಿಗೆ ಬಡ್ತಿಗೆ ನಿಗದಿಯಾಗಿರುವ ಟಿಇಟಿ ಪರೀಕ್ಷೆಯನ್ನ ರದ್ದುಗೊಳಿಸಲು ಕೂಡಲೇ ಸರ್ಕಾರದ ಮೇಲೆ ಒತ್ತಡ ತರಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸಲು ಶಿಕ್ಷಕರ ಸಂಘದಿಂದ ಶಾಸಕ ಕೃಷ್ಣ ನಾಯಕ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಯಲ್ಲಿ ಅದ್ಯಕ್ಷ ವಿ.ಬಿ.ಜಗದೀಶ್ ಮತ್ತು ಪದಾಧಿಕಾರಿಗಳು ಮನವಿ ಯಲ್ಲಿ ಶಿಕ್ಷಕರು ಕಾರ್ಯ ಕ್ರಮ ಮಾಡಲು ಗುರುಭವನ.ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆಯಲ್ಲಿ ಶಿಕ್ಷಕರಿಗೆ ಇರುವ ಸಮಸ್ಯೆಯನ್ನು ಪರಿಹಾರ ಮಾಡುವುದು.. ಮುಖ್ಯಗುರುಗಳ ಹುದ್ದೆಗೆ ಬಡ್ತಿ ಕೊಡುಸುವುದು.ಗುಣಮಟ್ಟದ ಶಿಕ್ಷಣ ನೀಡಲು ತರಗತಿಗೊಬ್ಬ ಶಿಕ್ಷಕರನ್ನು ನೇಮಿಸಲು ಸರಕಾರಕ್ಕೆ ಒತ್ತಡ ತರುವುದು. ಹಿರಿಯ ಪ್ರಾಥಮಿಕ ಶಾಲೆಗಳಿಗೆ ಪಿಟಿಆರ್ ಹೊರತುಪಡಿಸಿ ಒಬ್ಬ ಹಿಂದಿ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರನ್ನು ನೇಮಿಸುವಂತೆ ಸರಕಾರಕ್ಕೆ ಒತ್ತಡ ತರಬೇಕೆಂದು ಮನವಿ ಮಾಡಲಾಗಿದೆ.ಇದೇ ವೇಳೆ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಸಿ.ಮೈಲಾರಿ.ವಿನೋದ್ ಕುಮಾರಿ.ಖಜಾಂಚಿ ಪಕ್ಕೀರಸಾಬ್. ಪ್ರಧಾನ ಕಾರ್ಯದರ್ಶಿ ಯೇಸು. ಸಹ ಕಾರ್ಯದರ್ಶಿ ಯಾದ ಮಾಲತೇಶ. ಎನ್.ಡಿ.ರೇಖಾ.ಆನಂದ .ಚಂದ್ರ್ಪ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 