ಹುಬ್ಬಳ್ಳಿಯಿಂದ ಅಹಮದಾಬಾದ್, ಜೋಧಪುರ, ವಾರಾಣಸಿಗೆ ನೇರ ವಿಮಾನಕ್ಕೆ ಒತ್ತಾಯ
Demand for direct flights from Hubballi to Ahmedabad, Jodhpur, and Varanasi
ಲೋಕದರ್ಶನ ವರದಿ
ಹುಬ್ಬಳ್ಳಿ 29: ಉತ್ತರ ಕರ್ನಾಟಕದ ವಾಯು ಸಂಪರ್ಕ ಬಲಪಡಿಸುವ ನಿಟ್ಟಿನಲ್ಲಿ ಮಹೇಂದ್ರ ಸಿಂಘಿ ನೇತೃತ್ವದ ನಿಯೋಗವು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ, ಹುಬ್ಬಳ್ಳಿಯಿಂದ ಅಹಮದಾಬಾದ್, ಜೋಧಪುರ ಹಾಗೂ ವಾರಾಣಸಿಗೆ ನೇರ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿತು. ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುವಂತೆಯೂ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 