ರೈತರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯ
Demand for the government to fulfill farmers' demands
ಧಾರವಾಡ 18 : ರಾಜ್ಯದಲ್ಲಿ ಬರಗಾಲ ಘೋಷಿಸಬೇಕು ಮತ್ತು ವೃದ್ಯಾಪ ವೇತನ, ವಿಧವಾ ವೇತನ ಬಿಡುಗಡೆ ಮಾಡಲು ಒತ್ತಾಯಿಸಿ ಜುಲೈ 20 ಸೋಮವಾರದಂದು ಪ್ರತಿಭಟನೆ. ಮಾನ್ಯರೇ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆ ಎಂಎಸ್) ವತಿಯಿಂದ 20 ಜುಲೈ 2026ರಂದು ರಾಜ್ಯದಾದ್ಯಂತ ಬರಗಾಲ ಘೋಷಿಸಲು ಒತ್ತಾಯಿಸಿ ಇಂದು ಧಾರವಾಡ ತಾಲೂಕಿನ ಕೊಟಬಾಗಿ, ಕಲ್ಲೇ ಕಬ್ಬೇನೂರ ಹಾರಬೆಳವಾಡಿ, ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಪ್ರಚಾರ ಮಾಡಿ, 20 ಜುಲೈ ಸೋಮವಾರದಂದು ನಡೆಯುವ ಪ್ರತಿಭಟನೆಗೆ ಹೆಚ್ಚಿನ ರೈತ ಬಾಂಧವರು ಭಾಗವಹಿಸುವಂತೆ ಕರೆ ನೀಡಲಾಯಿತು. ಧಾರವಾಡದ ಜಿಲ್ಲಾಧಿಕಾರಿ ಕಚೇರಿದರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ನಂಬರಿಗೆ ಸಂಪರ್ಕಿಸಿ 7411516670, 8553363832 ಈ ನಂಬರಿಗೆ ಸಂಪರ್ಕಿಸಲು ಕೋರಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 