ಪ್ಲಾಸ್ಟಿಕ್ಸನಿಷೇಧಿಸಿದ ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಗ್ರಹಿಸಿ
Demand strict implementation of government order banning plastic
ಕೊಪ್ಪಳ 21: ಜಿಲ್ಲೆಯಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಸರ್ಕಾರದ ಈ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಶನಿವಾರ ಜಿಲ್ಲಾಧಿಕಾರಿ ಡಾ: ಸುರೇಶ್ ಬಿ.ಇಟ್ನಾಳ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ನಮ್ಮ ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅತ್ಯಂತ ಜ್ವಲಂತ ಸಮಸ್ಯೆಯೊಂದನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 