ಎಲ್ಲ ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರನ್ನು ಗಣತಿಯ ಪಟ್ಟಿಗೆ ಸೇರಿಸಲು ಆಗ್ರಹ
Demand to include family members of all Devadasi women in the census list
ಕೊಪ್ಪಳ 18: ದಿ.18ರಂದು ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಗಣತಿ ಪಟ್ಟಿಯಿಂದ ಆಚೆ ಇರುವ ದೇವದಾಸಿ ಮಹಿಳೆಯರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಕೂಡಲೇ ಗಣತಿ ಪಟ್ಟಿ ಪುನರ್ವಸತಿಗೆ ಅಗತ್ಯ ಕ್ರಮ ವಹಿಸಲು ಕೋರಿ ಮತ್ತು ವಿಶೇಷ ಕ್ರಮ ವಹಿಸಿ 2026 ರ ಬಜೆಟ್ ನಲ್ಲಿ ಈ ಎಲ್ಲರಿಗೂ ಎಲ್ಲಾ ದೇವದಾಸಿ ಮಹಿಳೆಯರ ಕುಟುಂಬದಂತೆ ಸೌಲಭ್ಯಗಳು ದೊರೆಯುವಂತೆ ಕ್ರಮವಹಿಸಲು ಗಣತಿ ಪಟ್ಟಿಯಾಚೆ ಇರುವ ಎಲ್ಲ ದೇವದಾಸಿ ಮಹಿಳೆಯರನ್ನು ಅವರ ಮೂರು ತಲೆಮಾರು ಕುಟುಂಬದ ಸದಸ್ಯರನ್ನು ಅತೀ ಶೀಘ್ರವಾಗಿ ಗಣತಿಯ ಪಟ್ಟಿಗೆ ಸೇರಿಸಲು ವಿಶೇಷ ಕ್ರಮ ಜರುಗಿಸಲು ಒತ್ತಾಯಿಸಿ ಸಿದ್ದರಾಮಯ್ಯರವರು ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು, ಡಾಕ್ಟರ್ ಎಚ್ ಸಿ ಮಹದೇವಪ್ಪ ಸಚಿವರು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು. ಲಕ್ಷ್ಮಿ ಹೆಬ್ಬಾಳ್ಕರ್ ರವರು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು. ರವರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಕೊಪ್ಪಳ ರವರ ಮೂಲಕ ಮನವಿ ಸಲ್ಲಿಸಲಾಯಿತು.
ಹೋರಾಟದ ನೇತೃತ್ವ. ರಾಜ್ಯಾಧ್ಯಕ್ಷರು ಜಿ ಹುಲಿಗೆಮ್ಮ. ಮಕ್ಕಳ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷರು ಮಂಜುನಾಥ ಡಗ್ಗಿಜಿಲ್ಲಾ ಖಜಾಂಚಿ ಸುಂಕಪ್ಪ ಗದಗ್. ಅಯ್ಯಮ್ಮ. ಮಲ್ಲಮ್ಮ ಮಠದ. ಸೋಮವ್ವ ಬಿಸರಳ್ಳಿ. ಹಂಸವ್ವ ಗಿಣಿಗೇರಿ. ಕೆಂಚವ್ವ ಕರ್ಕೇಹಳ್ಳಿ.ದುರ್ಗಮ್ಮ. ಹನುಮಂತಿ. ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 