ಬಿ.ಎ 6ನೇ ಸೆಮ್ ಐಚ್ಚಿಕ ವಿಷಯದಲ್ಲಿ ಶೇ.100ಕ್ಕೆ 100ರಷ್ಟು ಫಲಿತಾಂಶ
Department of Journalism and Mass Communication





ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ
ಮುಧೋಳ 07:ಬೆಳಗಾವಿ 04: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 2024-25 ನೇ ಸಾಲಿಗೆ ಬಿ.ಎ 6 ನೇ ಸೆಮ್ ಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.
ಬಾಗಲಕೋಟ ಬಿವ್ಹಿವ್ಹಿ ಸಂಘದ ಮುಧೋಳದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಕಲಾ ವಿಭಾಗದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ 6ನೇ ಸೆಮ್ ಐಚ್ಚಿಕ ವಿಷಯದಲ್ಲಿ ಶೇ.100ಕ್ಕೆ 100 ರಷ್ಟು ಫಲಿತಾಂಶ ಬಂದಿದೆ.
ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಐಚ್ಚಿಕ 6 ನೇ ಸೆಮ್ ಪ್ರಥಮ ಪತ್ರಿಕೆ ಇಂಟ್ರೊಡಕ್ಷನ್ ಟು ಡಿಜಿಟಲ್ ಮೀಡಿಯಾ ವಿಷಯದಲ್ಲಿ ಹರ್ಷಾ ಹೊಸವಾಲಿಕರ 100ಕ್ಕೆ 92, ಕಾವೇರಿ ಚನ್ನಾಳ 100ಕ್ಕೆ 92, ಸೃಷ್ಟಿ ಬಡಿಗೇರ 100ಕ್ಕೆ 92, ಸ್ವಾತಿ ಬಡಿಗೇರ 100ಕ್ಕೆ 92, ಭಾವನಾ ಮೋದಿ 100ಕ್ಕೆ 89, ಸೌಂದರ್ಯ ಮಠಪತಿ 100ಕ್ಕೆ 88 ಅಂಕಗಳನ್ನು ಪಡೆದುಕೊಂಡು ಮಹಾವಿದ್ಯಾಲಯಕ್ಕೆ ಮತ್ತು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗಕ್ಕೆ ಕೀರ್ತಿ ತಂದಿರುವದಕ್ಕೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಕಾಲೇಜಿನ ಪ್ರಾಚಾರ್ಯ ಪ್ರೊ.ಎಮ್.ವ್ಹಿ.ಜಿಗಬಡ್ಡಿ ಹಾಗೂ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ, ಸಹ ಪ್ರಾಧ್ಯಾಪಕಿ ಶ್ವೇತಾ ಶಿರಬಡಗಿ ಮತ್ತು ಬೋಧಕ- ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 