ತಹಶೀಲ್ದಾರ ಕಚೇರಿಗೆ ಅಪರ ಜಿಲ್ಲಾಧಿಕಾರಿ ಭೇಟಿ

ಹಾವೇರಿ 30:  ಹಾವೇರಿ ತಹಶೀಲ್ದಾರ ಕಚೇರಿಗೆ ಸೋಮವಾರ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರು, ಕಚೇರಿ ಹಾಗೂ ಹಾಗೂ ಮೇಲ್ಛಾವಣಿ ಸ್ವಚ್ಛತೆ ಕುರಿತು ಪರೀಶೀಲನೆ ನಡೆಸಿದರು. 

ಉಪ ವಿಭಾಗಾಧಿಕಾರಿ ಚನ್ನಪ್ಪ, ಗ್ರೇಡ್‌-2 ತಹಶೀಲ್ದಾರ ಅಮೃತಗೌಡ ಪಾಟೀಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್‌.ವಿ.ಚಿನ್ನಿಕಟ್ಟಿ ಇತರರು ಉಪಸ್ಥಿತರಿದ್ದರು.